ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಪಾಲಿಕೆ ಸದಸ್ಯ ಜೆ ಎನ್ ಶ್ರೀನಿವಾಸ್ ( ಮೋಟಬಳ್ ಸೀನಪ್ಪ)

ದಾವಣಗೆರೆ: ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು, ಮೇಯರ್ ಸ್ಥಾನ ಸಿಗಲಿಲ್ಲವೆಂದು ಬಿಜೆಪಿಗೆ ಹೋಗಿ ಗೆಲುವು ಸಾಧಿಸಿದ್ದ ಜೆ.ಎನ್.ಶ್ರೀನಿವಾಸ್ ಆಲಿಯಾಸ್ ಮೋಟ್ ಬೆಳ್ ಸೀನಾ ಇಂದು ಗಣೇಶ್ ಹುಲ್ಮನಿ, ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಚಿವರೊಂದಿಗೆ ಕಾಂಗ್ರೆಸ್ ಶಾಲು ಹಾಕಿಕೊಂಡಿದ್ದ ಪೋಟೋ ಹರಿದಾಡುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!