ಬಿ.ಇ, ಬಿಟೆಕ್, ಎಂಸಿಎ, ಎಂಟೆಕ್, ಎಂಎಸ್‌ಸಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಕೆಳಕಂಡ ತಾತ್ಕಾಲಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸದರಿ ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ, ಸ್ಕೂಲ್ ಸಟ್ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್- http://kea.kar.nic.in ನಲ್ಲಿ ಪ್ರಕಟಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ -bre keaopportunities@gmail.com or (walk-in interview) ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ, 10,06,2022 ರಂದು ನಡೆಸಲಾಗುವುದು.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!