ಜೂನ್ 13 ರ ಬೆಳಗ್ಗೆ 8 ಗಂಟೆಯವರೆಗೆ ಮಳೆಯ ಮೂನ್ಸುಚನೆಯ ಮಾಹಿತಿ

  • ಕರ್ನಾಟಕದಾದ್ಯಂತ ಮಳೆಯ ವಿವರ
  • 13.6.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ :
  • ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ.
  • ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ.
  • ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
  • ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
  • ಮುಂಗಾರು : ಮುಂಬಯಿ ಇವತ್ತು ಮಾತ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. ನಾಳೆಯಿಂದ ಮುಂಬೈಯಲ್ಲಿ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ. ಆದರೆ ರತ್ನಗಿರಿ ಭಾಗದಲ್ಲಿ ಜೂನ್ 15ರ ತನಕ red alert ಕಾಣಿಸುತ್ತಿದೆ.
  • ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಇನ್ನೂ 3 ಅಥವಾ 4 ದಿನಗಳವರೆಗೆ ಭಾರಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಆಮೇಲೆ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!