ಪಾಲಿಕೆಗೆ ನೂತನವಾಗಿ ಪ್ರಭಾರಿ ಅಧೀಕ್ಷಕ ಅಭಿಯಂತರಾಗಿ ಕೆ.ಮಂಜುನಾಥ್ ನೇಮಕ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಅಧೀಕ್ಷಕ ಅಭಿಯಂತರರ ಹುದ್ದೆಗೆ ಪ್ರಭಾರಿ ಕಾರ್ಯಪಾಲಕ ಅಭಿಯಂತರರಾಗಿ ಕೆ. ಮಂಜುನಾಥ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!