ಆಂಧ್ರ ರಾಜ್ಯಪಾಲರಾಗಿ ಕನ್ನಡಿಗ ನಜೀರ್

Kannadiga Nazir as Andhra Governor

ಕನ್ನಡಿಗ ನಜೀರ್

ಬೆಂಗಳೂರು: ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ನೇಮಕದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿ ಇದೀಗ ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್‌. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!