karate; ರಾಷ್ಟ್ರೀಯ ಕರಾಟೆ ಸ್ಪರ್ಧೆ; ವಿಶ್ವ ಭಾರತಿ ಶಾಲಾ ಮಕ್ಕಳಿಗೆ ಪ್ರಶಸ್ತಿ

ಹರಿಹರ, ಸೆ.05: ಶಿವಮೊಗ್ಗದಲ್ಲಿ ನಡೆದ 18ನೇ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಕರಾಟೆ (karate) ಚಾಂಪಿಯನ್ ಶಿಪ್ ನಲ್ಲಿ ರಾಜನಹಳ್ಳಿ ವಿಶ್ವ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕರಾಟೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ನವೀನ್ ಪ್ರಥಮ, ಮಾರುತಿ ದ್ವಿತೀಯ, ಬಸವರಾಜ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಶಸ್ತಿ ಪಡೆದ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಕರಾಟೆ ತರಬೇತುದಾರ ಹೆಚ್ ಎಂ ಕಾರ್ತಿಕ್ ಪೋಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!