ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) 7 ಕ್ಷೇತ್ರದಲ್ಲಿ ಬೆಂಬಲ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) 7 ಕ್ಷೇತ್ರದಲ್ಲಿ ಬೆಂಬಲ

ದಾವಣಗೆರೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ರಾಜ್ಯ ಸಮಿತಿ ನಿರ್ಣಯ ದಂತೆ ದಾವಣಗೆರೆ ಜಿಲ್ಲಾ ಸಮಿತಿಯ ಎಲ್ಲಾ ತಾಲ್ಲೂಕು ಸಮಿತಿ ಜೊತೆ ಚುನಾವಣಾ ಸಂಬಂಧಿಸಿದ ತನ್ನ ಚರ್ಚೆ ನಡೆಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) 7 ಕ್ಷೇತ್ರದಲ್ಲಿ ಬೆಂಬಲ

ಚರ್ಚೆಯಲ್ಲಿ ತೀರ್ಮಾನ ಮಾಡಿ ದಾವಣಗೆರೆಯ 7 ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ ಗಳಿಗೆ ಅಂಬೇಡ್ಕರ್ ವಾದ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಿ ದುಗ್ಗಪ್ಪ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!