karnataka rajyotsava; ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಹರಪನಹಳ್ಳಿ, ನ.01: ತಾಲೂಕಿನ ಹರಿಯಮ್ಮನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ 68ನೇ ಕನ್ನಡ ರಾಜ್ಯೋತ್ಸವವನ್ನು (Karnataka Rajyotsava) ಆಚರಿಸಲಾಯಿತು. ಇದರ ಅಂಗವಾಗಿ ಶಾಲೆಯ 4ನೇ ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ ಸಿದ್ದೇಶ್, ಸಹ ಶಿಕ್ಷಕರಾದ ಜಿ ಕುಸ್ತರ್ ಜಹ, ಇ ಸಫುರಾಬಿ, ಅತಿಥಿ ಶಿಕ್ಷಕಿ ಟಿ ವಸಂತ ಹಾಗೂ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಊರಿನ ಗುರು ಹಿರಿಯರು, ಹಳೆಯ ವಿದ್ಯಾರ್ಥಿಗಳು, ಶಾಲೆಯ ಮಕ್ಕಳು, ಮಹಿಳೆಯರು ಉಪಸ್ಥಿತರಿದ್ದರು.

zameer ahmed; ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದುನೇ ಸಿಎಂ: ಸಚಿವ ಜಮೀರ್ ಅಹಮದ್

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!