16.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಾವಣಗೆರೆ :ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾವೇರಿ ಧಾರವಾಡ, ಬಾಗಲಕೋಟೆ ಭಾಗಗಳಲ್ಲಿ ಸಹ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ಮಾರ್ಚ್ 15 ಹಾಗೂ 16ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, 17, 18ರ ತನಕ ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Leave a Reply

Your email address will not be published. Required fields are marked *

error: Content is protected !!