ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಂಜುನಾಥ್ ಏಕಬೋಟಿ, ಪ್ರಧಾನ ಕಾರ್ಯದರ್ಶಿ ಎ. ಫಕೃದ್ದೀನ್, ಖಜಾಂಚಿ ಎಸ್.ವಿ ಬದ್ರಿನಾಥ್ ಇವರುಗಳನ್ನು ಸನ್ಮಾನಿಸಲಾಯಿತು.

ದಾವಣಗೆರೆ ಜಿಲ್ಲಾ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘ, ದಾವಣಗೆರೆ ತಾಲ್ಲೂಕು ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘ, ಕನ್ನಡ ಸಮರ ಸೇನೆ ಹಾಗೂ ಕರ್ನಾಟಕ ಸಮರ ಸೇನೆ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಿ. ವಾಸುದೇವ್, ಎಂ. ಮನು, ನೂರಲ್ಲಾ, ಕೋಟ್ಯಾಳ ಸಿದ್ದೇಶ್, ವಿಜಯ್, ಗಣೇಶ್ ಚಿನ್ನಿಕಟ್ಟೆ, ಅಮೃತ್, ಕಿರಣ್, ರಾಜಶೇಖರ್ ಇನ್ನಿತರರು ಉಪಸ್ಥಿತರಿದ್ದರು.

 

garudavoice21@gmail.com 9740365719

 

Leave a Reply

Your email address will not be published. Required fields are marked *

error: Content is protected !!