ಕಸಪಾ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರ ಜಿಲ್ಲಾ ಪ್ರವಾಸ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ್ ಜೋಶಿ ಅವರು ಜನವರಿ 21ರ ಶನಿವಾರ ದಾವಣಗೆರೆಯಲ್ಲಿ ಜರುಗಲಿರುವ ಸೋಮೇಶ್ವರೋತ್ಸವ-2023 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಜನವರಿ 21 ರಂದು  ನಾಯಕನಹಟ್ಟಿಯಿಂದ ದಾವಣಗೆರೆ ಸಂಜೆ 5.45 ಕ್ಕೆ ಆಗಮಿಸಿ, ಸೋಮೇಶ್ವರ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ,  ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!