ಕೊಳ್ಳೆಗಾಲ ಶಾಸಕ ಅಪೊಲೋ ಆಸ್ಪತ್ರೆಗೆ ದಾಖಲು

ಕೊಳ್ಳೆಗಾಲ ಶಾಸಕ ಅಪೊಲೋ ಆಸ್ಪತ್ರೆಗೆ ದಾಖಲು

ಮೈಸೂರು: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ  ಶಾಸಕ ಎನ್. ಮಹೇಶ್  ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಮಧ್ಯಾಹ್ನ ಎದಿನೋವು ಕಾಣಿಸಿ ಕೊಂಡ ಕಾರಣ ತುರ್ತು ತಪಾಸಣೆಗೆ ಅವರು ಆಸ್ಪತ್ರೆಗೆ ದಾಖಲಾದರು. ಆಂಜಿಯೊಗ್ರಾಮ್ ಸೇರಿದಂತೆ ವಿವಿಧ ತಪಾಸಣೆ ಮಾಡಿಸಲಾಗಿದೆ.

ಆತಂಕಪಡುವ ಅಗತ್ಯ ಇಲ್ಲ, ವಿಶ್ರಾಂತಿ ಪಡೆಯಿರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!