Ksrtc: ಮೇ.20 ರಂದು ದಾವಣಗೆರೆಯಿಂದ ಹೋಸಪೇಟೆಗೆ 200 ಬಸ್, ಸಂಚಾರದಲ್ಲಿ ವ್ಯತ್ಯಯ

images (15)

ದಾವಣಗೆರೆ: (ksrtc) ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು  ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.

ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿಗಳು

error: Content is protected !!