ಕುಮಾರ್ ಕೊಲೆ! ಎಸ್.ಪಿ ರಿಷ್ಯಂತ್ ಪರಿಶೀಲನೆ

ಹೊನ್ನಾಳಿ: ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದಲ್ಲಿ ನಡೆದಿರುವ ಕೊಲೆ ಪ್ರಕರಣದ ಘಟನಾ ಸ್ಥಳಕ್ಕೆ ಪೋಲಿಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ಕೊಲೆ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಕ್ತ ತನಿಖಾ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ, ಚನ್ನಗಿರಿ ಡಿವೈಎಸ್ಪಿ ಸಂತೋಷ ಕೆ.ಎಂ., ಹೊನ್ನಾಳಿ ಸಿಪಿಐ ದೇವರಾಜ್ ಉಪಸ್ಥಿತರಿದ್ದರು.
garudavoice21@gmail.com 9740365719