Liquor ban; ಅ.24ರಂದು ಮದ್ಯ ಮಾರಾಟ ನಿಷೇಧ

ದಾವಣಗೆರೆ, ಅ.21: ಆಯುಧಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಹಿತದೃಷ್ಠಿಯಿಂದ  ಕಾನೂನು ಮತ್ತು ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನಲೆಯಲ್ಲಿ  ಅ.24 ರಂದು ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯ ವರೆಗೆ  ಜಿಲ್ಲೆಯಾದ್ಯಂತ ಮದ್ಯ ಮಾರಾಟ (liquor Ban) ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ ಎಂ.ವಿ ಆದೇಶಿಸಿದ್ದಾರೆ.

electricity; ವಿದ್ಯುತ್ ಪೂರೈಸುವಂತೆ ಸರ್ಕಾರದ ವಿರುದ್ಧ ಯುವಕರ ಆಗ್ರಹ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!