lokayukta; ಭರ್ಜರಿ ಬೇಟೆಗೆ ಮುಂದಾದ ಲೋಕಾಯುಕ್ತ ಅಧಿಕಾರಿಗಳು
ದಾವಣಗೆರೆ, ಅ.30: ಲೋಕಾಯುಕ್ತ (lokayukta) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗೆ ಇದ್ದಕ್ಕಿದ್ದಂತೆ ಭರ್ಜರಿ ಬೇಟೆಗೆ ಮುಂದಾಗಿದ್ದು ಸರ್ಕಾರಿ ಅಧಿಕಾರಿಗಳ ನಿವಾಸ, ಆಸ್ತಿಗಳ ಮೇಲೆ ದೃಷ್ಟಿ ನೆಟ್ಟಿದ್ದಾರೆ.
drought; ಕರ್ನಾಟಕ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ: ಸಿದ್ದರಾಮಯ್ಯ
ಜಿಲ್ಲೆಯ ಬಾಯ್ಲರ್ಸ್ ಗಳ ಉಪ ನಿರ್ದೇಶಕ ಎಸ್. ಆರ್. ಶ್ರೀನಿವಾಸ್ ಸಂಬಂಧಿತ ಕಚೇರಿ ಮೇಲೆ ಲೋಕಾಯುಕ್ತ (lokayukta) ಡಿವೈಎಸ್ಪಿ ರಾಮಕೃಷ್ಣ ನೇತೃತ್ವದಲ್ಲಿ ಏಳು ಜನ ಅಧಿಕಾರಿಗಳ ತಂಡ ಬೆಳಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದು, ನಗರದ ಪಿ.ಬಿ ರಸ್ತೆಯಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯಲ್ಲಿ ಕಡತಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ಮುಂದುವರಿಸಿದ್ದಾರೆ.