ಶ್ರೀಭಗವಾನ್ ಮಹಾವೀರ ಜಯಂತಿ

ಶ್ರೀಭಗವಾನ್ ಮಹಾವೀರ ಜಯಂತಿ

ದಾವಣಗೆರೆ   : ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಏಪ್ರಿಲ್ 04ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಸರಳ ಹಾಗೂ ಸಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!