ಹೆಬ್ಬಾಳು ಟೋಲ್‌ಬೂತ್‌ಗೆ ಡಿಕ್ಕಿ ಹೊಡೆದ ಲಾರಿ: ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

ಹೆಬ್ಬಾಳು ಟೋಲ್‌ಬೂತ್‌ಗೆ ಡಿಕ್ಕಿ ಹೊಡೆದ ಲಾರಿ: ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

ದಾವಣಗೆರೆ :ತಾಲ್ಲೂಕಿನ ಹೆಬ್ಬಾಳು ಗ್ರಾಮದ ಟೋಲ್‌ಗೆಟ್‌ ಬಳಿ ಲಾರಿಯೊಂದು ಟೋಲ್ ಬೂತ್‌ಗೆ ಡಿಕ್ಕಿ ಹೊಡಿದೆ ಘಟನೆ ಮಂಗಳವಾರ ನಡೆದಿದೆ.
ಅದೃಷ್ಟವಾಷಾತ್ ಟೋಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೋಲ್ ಬೂತ್ ಸಂಪೂರ್ಣ ಜಖಂ ಆಗಿದೆ.

Leave a Reply

Your email address will not be published. Required fields are marked *

error: Content is protected !!