ಶಿವರಾತ್ರಿ ಹಬ್ಬಕ್ಕೆ ಎಲ್‌ಪಿಜಿ ಶಾಕ್ : ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಏರಿಕೆ..!

1

ನವದೆಹಲಿ: ದೆಹಲಿಯಲ್ಲಿ ಇಂದಿನಿAದ ವಾಣಿಜ್ಯ ೧೯ ಕೆಜಿಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ೧೦೫ ರೂ.ಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿAದ ದೆಹಲಿಯಲ್ಲಿ ೧೯ ಕೆ.ಜಿಯ ಸಿಲಿಂಡರ್‌ನ ಬೆಲೆ ೨,೦೧೨ ರೂ. ಆಗಿದೆ. ೫ ಕೆಜಿ ಸಿಲಿಂಡರ್ ಬೆಲೆಯೂ ೨೭ ರೂ. ಏರಿಕೆಯಾಗಿದೆ. ಈಗ ೫ ಕೆಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ೫೬೯ ರೂ. ಆಗಿದೆ. ಗೃಹ ಬಳಕೆಯ ಎಲ್‌ಪಿಜಿ  ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಂಗಳು ಪರಿಷ್ಕರಿಸಲಾಗುತ್ತದೆ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾಸಿಕವಾಗಿ ಪರಿಷ್ಕರಿಸಲಾಗುತ್ತದೆ. ಇನ್ನೂ ನ್ಯಾಷನಲ್ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಫೆಬ್ರವರಿ ೧ ರಿಂದ ೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ೯೧.೫೦ ರೂ.ಗಳಷ್ಟು ಕಡಿತಗೊಳಿಸಿದ್ದವು.

 

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!