ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಡಿಸಿ, ಎಸ್.ಪಿ ಭೇಟಿ

IMG-20210722-WA0007

 

ದಾವಣಗೆರೆ, ಜು.22; ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!