“ಮನೆಬಾಗಿಲಿಗೆ ಗೃಹಲಕ್ಷ್ಮಿ”  ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತರಿಂದ ಚಾಲನೆ

"ಮನೆಬಾಗಿಲಿಗೆ ಗೃಹಲಕ್ಷ್ಮಿ"  ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತರಿಂದ ಚಾಲನೆ
ದಾವಣಗೆರೆ: ಪಾಲಿಕೆ ಸದಸ್ಯ ಸೈಯದ್ ಚಾರ್ಲಿ ಪೈಲ್ವಾನ್  ಇವರ ನೇತೃತ್ವದಲ್ಲಿ 11ನೇ ವಾರ್ಡಿನಲ್ಲಿ ಮನೆ ಬಾಗಿಲಿಗೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸಿಬ್ಬಂದಿಗಳಾದ ಪ್ರೀತಮ್ , ಶೃತಿ, ಚಾರ್ಲಿ ಫೌಂಡೇಶನ್ ಕಾರ್ಯದರ್ಶಿ  ವಾಸಿಂ ಚಾರ್ಲಿ, ಜಿಲಾನ್ , ಸುಹೀಲ್,  ಇಷ್ಟೇ ಕಾರ್, ಅಭಿ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!