World Heart Day: ವಿಶ್ವ ಹೃದಯ ದಿನ: ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದ ಮೇಯರ್ ಎಸ್ ಟಿ ವಿರೇಶ್

ದಾವಣಗೆರೆ: ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಇಂದು ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಮಹಾನಗರ ಪಾಲಿಕೆಯ ಮಹಾಪೌರ ಎಸ್.ಟಿ. ವೀರೇಶ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್, ಸಿ.ಇ. ಸತೀಶ್, ವಾಸುದೇವ ರಾಯ್ಕರ್, ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!