ನಾಳೆ ಹಿಂದು ಕಾರ್ಯಕರ್ತ ಹರ್ಷರವರ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

IMG-20220222-WA0025

ರಾಮದುರ್ಗ: ವಿಶ್ವ ಹಿಂದೂ ಪರಿಷತ್, ಭಜರಂಗದಳದ ವತಿಯಿಂದ ರಾಮದುರ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ರವರ ಹತ್ಯೆಯನ್ನು ಖಂಡಿಸಿ ನಾಳೆ ಬೆಳಿಗ್ಗೆ 10.30 ಕ್ಕೆ ತೇರಬಜಾರ ಗಾಂಧಿ ವೃತ್ತದಿಂದ ಪ್ರಾರಂಭವಾಗಿ ದಂಡಾಧಿಕಾರಿಗಳ ಕಚೇರಿ ವರೆಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!