ಮಾಯಕೊಂಡ ಚುನಾವಣಾ ಅಧಿಕಾರಿಗಳ ಕಚೇರಿ ಸ್ಥಾಪನೆ ಹಾಗೂ ಚುನಾವಣಾ ವೇಳಾ ಪಟ್ಟಿ
ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯ ಮಾಯಕೊಂಡ(108) ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ದಾವಣಗೆರೆ ತಹಶೀಲ್ದಾರ್ ಕಚೇರಿ ಆರಂಭಿಸಲಾಗಿದೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾದರಿ ನೀತಿ ಸಂಹಿತೆ ಒಳಗೊಂಡAತೆ ಚುನವಣಾ ಸಂಬAಧ ಮಾಹಿತಿಯನ್ನು ಪಡೆಯಬಹುದಾಗಿದೆ. ಈಗಾಗಲೇ ಭಾರತ ಚುನಾವಣಾ ಆಯೋಗ ವಿಧಾನಸಭಾ ಚುನಾವನಶಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಕ್ಷೇತ್ರದದ್ಯಾಂತ ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ ಏಪ್ರಿಲ್ 13 ರಂದು ಚುನಾವನಾ ಆಧಿಸೂಚನೆ ಪ್ರಕಟಗೊಳ್ಳಿದ್ದು ಅಂದಿನಿAದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ.
ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏಪ್ರಿಲ್ 21 ನಾಮಪತ್ರ ಪರಿಶೀಲನೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿ ನಿಗಧಿಪಡಿಸಲಾಗಿದೆ.
ಮೇ.10 ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ಮಾಡಲಾಗುವುದು. ಮೇ.15 ಚುನಾವಣಾ ಪ್ರಕ್ರಿಯೆ ಮುಗಿಯಲಿದೆ. ಎಂದು 108 ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ತಿಳಿಸಿದ್ದಾರೆ.