ಮೇಯರ್, ಉಪ ಮೇಯರ್ ಚುನಾವಣೆ ಪ್ರಯುಕ್ತ ವಾಹನ ನಿಲುಗಡೆ ನಿಷೇಧ.

WhatsApp Image 2022-02-24 at 7.42.14 PM

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿರುವುದರಿಂದ, ಅಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಯಾವುದೇ ರೀತಿಯ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲವೆಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!