ಮಾಂಸ ಮಾರಾಟ ನಿಷೇಧ

ಮಾಂಸ ಮಾರಾಟ ನಿಷೇಧ

ದಾವಣಗೆರೆ: ಮಹಾವೀರಜಯಂತಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.  ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಏಪ್ರಿಲ್ ೦೪ ರಂದು  ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!