missing; ಬಳ್ಳಾರಿ ಯುವತಿ ಕಾಣೆ

ಬಳ್ಳಾರಿ, ನ.09: ನಗರದ ಪಾತ್ರಬೂದಿಹಾಳ್‍ನ ಕಾಕರ್ಲತೋಟ ನಿವಾಸಿ ಮೌನಿಕ (19) ನ.03 ರಂದು ಕಾಣೆಯಾಗಿರುವ (missing) ಕುರಿತು ಎ.ಪಿ.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್‍ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ.

ಕಾಣೆಯಾದ ಯುವತಿಯ ಚಹರೆ ಗುರುತು:

ಎತ್ತರ 5 ಅಡಿ, ಸಾಧಾರಣ ಮೈಕಟ್ಟು, ದುಂಡುಮುಖ, ಕಪ್ಪನೆ ಮೈಬಣ್ಣ ಹೊಂದಿರುತ್ತಾಳೆ.

ಕಾಣೆಯಾದ ಸಂದರ್ಭದಲ್ಲಿ ಪಿಂಕ್ ಕಲರ್ ಚೆಕ್ಸ್ ಟಾಪ್, ಡಾರ್ಕ್ ಬ್ಲೂ ಕಲರ್ ವೇಲ್ ಮತ್ತು ಪ್ಯಾಂಟ್ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ.

Forest Elephant; ಕಾಡಾನೆ ದಾಳಿಗೆ ಶ್ರಮಿಕ ಮಹಿಳೆ ಬಲಿ; 15 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೇಲ್ಕಂಡ ಚಹರೆಯುಳ್ಳ ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಎ.ಪಿ.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096, ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಹಾಗೂ ಇಮೇಲ್ apmcblr@ksp.gov.in ಮಾಹಿತಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!