ಸತತ 3ನೇ ಬಾರಿ ಭಾರತದ ಪ್ರಧಾನಿಯಾಗಿ ಮೋದಿ ಪ್ರಮಾಣ ಸ್ವೀಕಾರ

ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ ಶುರುವಾಯ್ತು ನವೋದಯ.. ತ್ರಿವಿಕ್ರಮನಂತೆ ಮೂರನೇ ಬಾರಿಗೆ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ.

Leave a Reply

Your email address will not be published. Required fields are marked *

error: Content is protected !!