sheep death; ಸಿಡಿಲಿಗೆ ಮೂವತ್ತಕ್ಕೂ ಹೆಚ್ಚು ಕುರಿಗಳ ಬಲಿ
ಹರಪನಹಳ್ಳಿ, ನ.07: ಮಳೆ ಬಂದ ಹಿನ್ನೆಲೆ ಜಮೀನೊಂದರ ಮರದ ಕೆಳಗೆ ನಿಂತ ಕುರಿ ಹಿಂಡಿಗೆ ಸಿಡಿಲು ಬಡಿದು ಮೂವತ್ತಕ್ಕೂ ಹೆಚ್ಚು ಕುರಿಗಳು (sheep death) ಬಲಿಯಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗಡಿಗುಡಾಳ್ ಗ್ರಾಮದ ಜಮೀನಿನಲ್ಲಿ ನಡೆದಿದೆ.
ನಾಲ್ಕು ಜನ ಕುರಿಗಾಯಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿದ್ದು, ಚಿಂತಕ್ರಾಂತರಾಗಿದ್ದಾರೆ.
bhadra dam; ಭದ್ರಾ ನಾಲೆಗಳ ಅಕ್ರಮ ಪಂಪ್‍ಸೆಟ್‍ಗಳ ತೆರವಿಗೆ ಜಿಲ್ಲಾಧಿಕಾರಿ ಸೂಚನೆ
ಕಂದಾಯ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಪರಿಹಾರ ನೀಡುವಂತೆ ಕುರಿಗಾಯಿಗಳು ಆಗ್ರಹಿಸಿದ್ದಾರೆ. ಹರಪನಹಳ್ಳ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.