ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಜಿ. ಎಂ. ಸಿದ್ದೇಶ್ವರ ಶಂಕುಸ್ಥಾಪನೆ

gm siddeshwara work inaguration

ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ಅಂದಾಜು 1.50 ಕೋಟಿ ರೂ ಮೊತ್ತದಲ್ಲಿ 31ನೇ ವಾರ್ಡ್ ಎಸ್.ಓ.ಜಿ ಕಾಲೋನಿಯಲ್ಲಿ ರಸ್ತೆ ಹಾಗೂ ಸಿಸಿ ಚರಂಡಿ ನಿರ್ಮಾಣ ಅಭಿವೃದ್ಧಿ ಕಾಮಗಾರಿಗೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರವೀಂದ್ರನಾಥ್, ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ್, ಧೂಡ ಅಧ್ಯಕ್ಷರಾದ ದೇವರಮನೆ ಶಿವಕುಮಾರ್, ಮಾಜಿ ಶಾಸಕರಾದ ಬಸವರಾಜ್ ನಾಯ್ಕ್, ಉಪ ಮಹಾಪೌರರಾದ ಶ್ರೀಮತಿ ಗಾಯತ್ರಿಬಾಯಿ ಖಂಡೋಜಿರಾವ್, ಧೂಡ ಮತ್ತು ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!