ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ

MP G. M. Siddeshwar drives to the government employees' sports event

ದಾವಣಗೆರೆ : ದಾವಣಗೆರೆ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ ಅವರು ಚಾಲನೆ ನೀಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ  ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ. ಸಿಇಒ ಚನ್ನಪ್ಪ, ಮಹಾನಗರಪಾಲಿಕೆ ಮಹಾಪೌರರಾದ ಆರ್. ಜಯಮ್ಮ, ಸ.ನೌ.ಸಂ ಖಜಾಂಚಿ ಡಿ.ಆರ್ ತಿಪ್ಪೇಸ್ವಾಮಿ, ಸ.ನೌ.ಸಂ ಕಾರ್ಯದರ್ಶಿಗಳಾದ ಗುರುಮೂರ್ತಿ.ಸಿ, ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ದಿ ಪ್ರಾದಿಕಾರದ ಅಧ್ಯಕ್ಷರಾದ ಪ್ರಕಾಶ ಅವರು ಭಾಗವಹಿಸಿದ್ದರು. ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!