ನೂತನ ಕಸಾಪ ಅಧ್ಯಕ್ಷರಿಗೆ ಸನ್ಮಾನಿಸಿದೆ ಸಂಸದ ಜಿಎಂ ಸಿದ್ದೇಶ್ವರ

ದಾವಣಗೆರೆ: ಸಂಸದರ ಜನಸಂಪರ್ಕ ಕಚೇರಿಯಲ್ಲಿಂದು ಲೋಕಸಭಾ ಸದಸ್ಯರಾದ ಜಿ.ಎಂ. ಸಿದ್ದೇಶ್ವರ್ ಅವರು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಹರಿಹರ ಮಾಜಿ ಶಾಸಕ ಬಿ.ಪಿ. ಹರೀಶ್, ಹೊಳೆಸಿರಿಗೆರೆ ನಾಗನಗೌಡ್ರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!