ಬಿಗ್ ಬ್ರೇಕಿಂಗ್: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಜೀವರಾಜ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ರಾಜಕೀಯ ಕಾರ್ಯದರ್ಶಿಯಾಗಿ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಜೀವರಾಜ್ ಮರು ನೇಮಕವಾಗಿದ್ದಾರೆ. ಬಿ ಎಸ್ ವೈ ಸರ್ಕಾರದಲ್ಲಿ ಕೊರೋನಾ ಸೂಪರ್ ವಾರಿಯರ್ ಎಂಬ ಹೆಮ್ಮೆಗೆ ಕಾರಣರಾದ ಎಂಪಿ ರೇಣುಕಾಚಾರ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿಗೆ ಎಂ ಪಿ ರೇಣುಕಾಚಾರ್ಯ ಧನ್ಯವಾದ ಸಲ್ಲಿಸಿದ್ದಾರೆ.