ಜ.19 ರಂದು ಮಹಾನಗರಪಾಲಿಕೆ ಆಯವ್ಯಯ ಸಭೆ

ದಾವಣಗೆರೆ: ಪಾಲಿಕೆಯ 2022-23 ನೇ ಸಾಲಿನ ಆಯವ್ಯಯವನ್ನು ತಯಾರಿಸಲು ಮತ್ತು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ  ಸಲಹೆ ಸೂಚನೆಗಳನ್ನು ಪಡೆಯಲು ಮಹಾಪೌರರ ಅಧ್ಯಕ್ಷತೆಯಲ್ಲಿ ಜ.19 ರಂದು ಮಧ್ಯಾಹ್ನ 3.30ಕ್ಕೆ ಕೌನ್ಸಿಲ್ ಸಭಾಂಗಣದಲ್ಲಿ ಮೊದಲನೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!