ಮುರುಘರಾಜೇಂದ್ರ ಕೋ-ಆಪ್ ಬ್ಯಾಂಕ್.ಲಿ. ವತಿಯಿಂದ ದುಡಾ ಅದ್ಯಕ್ಷ ದೇವರಮನಿ ಶಿವಕುಮಾರ್ ಗೆ ಸನ್ಮಾನ

ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದದಿಂದ ನೇಮಕಗೊಂಡರಿವ ಶ್ರೀ ದೇವರಮನಿ ಶಿವಕುಮಾರ್ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು
ಬ್ಯಾಂಕ್ ನ ಸಭಾಂಗಣದಲ್ಲಿ ಏರ್ಪಾಡಾಗಿದ್ದ ಸರಳ ಸಮಾರಂಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಎಂ ಜಯಕುಮಾರ್,ಉಪಾಧ್ಯಕ್ಷರಾದ ಓಂಕಾರಪ್ಪ, ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿ ವರ್ಗದವರು ಸನ್ಮಾನಿಸಿದರು
