ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಅರ್ಹತಾ ಪರೀಕ್ಷೆ

National Indian Military College Dehradun Class 8 Qualifying Exam

ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ

ದಾವಣಗೆರೆ : ಜುಲೈ 2024ನೇ ಸಾಲಿನ ಅಧಿವೇಶನಕ್ಕಾಗಿ ‘ಡೆಹರಾಡೂನ್’ನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ  ಪ್ರವೇಶ ಪಡೆಯಲು  ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ 11 1/2 ವರ್ಷದಿಂದ 13 ವರ್ಷದ ವಯೋಮಾನದ ಬಾಲಕ ಮತ್ತು ಬಾಲಕಿಯರು ಅರ್ಜಿ ಸಲ್ಲಿಸಬಹುದು. ಅರ್ಹತಾ ಪ್ರವೇಶ ಪರೀಕ್ಷೆ ಜೂನ್ 6 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ  www.rimc.gov.in ಅಥವಾ ದೂ.ಸಂ: 080-25589459 ಸಂಪರ್ಕಿಸಬೇಕೆಂದು  ಉಪ ನಿರ್ದೇಶಕರು,  ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!