ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಎಸ್ಸೆಸ್

Nayakanahatti Tipperudraswamy darshan essays

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಎಸ್ಸೆಸ್

ದಾವಣಗೆರೆ : ಮಾಜಿ ಸಚಿವರು ಶಾಸಕರಾದ ಡಾಕ್ಟರ್ ಶಾಮನೂರು ಶಿವಶಂಕರಪ್ಪನವರು ಇಂದು ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದರು .

ಮಾರ್ಚ್ 10ರಂದು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ನಡೆವ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆ.ಸಿ.ಕೊಂಡಯ್ಯ, ಹಾಲೇಶ್ ಗೌಡ , ಉದ್ಯಮಿ ಅಣಬೇರು ರಾಜಣ್ಣ ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!