nikhil kumar; ಯೋಗಿ ಆದಿತ್ಯನಾಥ್-ನಿಖಿಲ್ ಕುಮಾರಸ್ವಾಮಿ ಭೇಟಿ; ಕುತೂಹಲ ಮೂಡಿಸಿದ ನಡೆ
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೆಚ್‌ಡಿ ಕುಮಾರಸ್ವಾಮಿ ಪುತ್ರ ಹಾಗೂ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumar ) ಭೇಟಿಯಾಗಿದ್ದಾರೆ.
ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಉತ್ತಮ ಮಾತುಕತೆ ನಡೆಸಲಾಯಿತು ಎಂದು ಹೇಳಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ಬೆಳವಣಿಗೆ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದೆ.
d roopa; ರೇಷ್ಮೆ ಸೀರೆಯುಟ್ಟು ರಾಣಿಯಾಗಿ ಮಿಂಚಿದ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ (JDS_ BJP) ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದರು.