ಯಾವುದೇ ವರ್ಗಾವಣೆ ಇಲ್ಲ-ಸಿಎಂ ಬೊಮ್ಮಾಯಿ

ಬೆಂಗಳೂರು: ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದಿನ ದಿನಗಳಲ್ಲಿ ಆಯವ್ಯಯ ಅಧಿವೇಶನ ಮತ್ತು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಯಾವುದೇ ವರ್ಗಾವಣೆ/ನಿಯೋಜನೆಯ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!