ಪೂರ್ವ ವಲಯ ಪ್ರಭಾರ ಐಜಿಪಿ ಯಾಗಿ ಅಧಿಕಾರ ಸ್ವೀಕರಿಸಿದ ಉತ್ತರ ವಲಯ ಐಜಿಪಿ ಎನ್ ಸತೀಶ್ ಕುಮಾರ

 

ದಾವಣಗೆರೆ: ಬೆಳಗಾವಿ ಉತ್ತರ ವಲಯದ ಐಜಿಪಿ ಮತ್ತು ಪೂರ್ವ ವಲಯ ಹೆಚ್ಚುವರಿ ಪ್ರಭಾರ ಐಜಿಪಿ ಆಗಿರುವ ಎನ್.ಸತೀಶ್ ಕುಮಾರ್ ಅವರು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು.

ನಂತರ ದಾವಣಗೆರೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಸಹಾಯಕ ಪೊಲೀಸ್ ಅಧೀಕ್ಷಕರಾದ ಕನಿಕಾ ಸಿಕ್ರಿವಾಲ್ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!