ದಾವಣಗೆರೆ : ದಾವಣಗೆರೆ ನಗರದ ಪಿಜೆ ಬಡಾವಣೆಯ ಶ್ರೀರಾಮ ದೇವಸ್ಥಾನದ ಮುಂಭಾಗ ನವೆಂಬರ್ 16 ರ ಶನಿವಾರ ಸಂಜೆ 6 ಗಂಟೆಗೆ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ ಪಿಜೆ ಬಡಾವಣೆಯ ವಕ್ಫ್ ಆಸ್ತಿಯ ವಿವಾದ ಹಾಗೂ ಪಿಜೆ ಬಡಾವಣೆಯ ಕುಂದು ಕೊರತೆ ಸಭೆ ಕರೆಯಲಾಗಿದೆ
ಈ ಸಭೆಯ ಉದ್ಘಾಟನೆಯನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಕೆ ಚಮಾನ್ ಸಾಬ್ ಉದ್ಘಾಟಿಸಲಿದ್ದು ಈ ಸಭೆಯಲ್ಲಿ ಉಪ ಮಹಾಪೌರರಾದ ಸೋಗಿ ಶಾಂತ್ ಕುಮಾರ್ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಹಾಗೂ ದಾವಣಗೆರೆ ತಾಲೂಕು ತಹಶೀಲ್ದರಾದ ಡಾ.ಅಶ್ವಥ್ ಎಂ ಬಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಲಕ್ಷ್ಮಿ ಎಸ್ ಈ ಸಮಾರಂಭದ ಅಧ್ಯಕ್ಷತೆಯನ್ನು ವಾರ್ಡ್ ಅಧ್ಯಕ್ಷರಾದ ಮಧು ಪವಾರ್ ವಹಿಸಿಕೊಳ್ಳಲಿದ್ದಾರೆ
ಪಿಜೆ ಬಡಾವಣೆಯ ನಾಗರಿಕರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸ ಬೇಕಾಗಿ ತಿಳಿಸಿದ್ದಾರೆ