Omicron Virus: ಸರ್ಕಾರದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ R Ashok: ಶಾಲಾ ಕಾಲೇಜುಗಳಲ್ಲಿ ಸಭೆ ರದ್ದು.! ಮದುವೆಗೆ 500 ಜನ ಸಿಮೀತ

covid meeting with experts

ಬೆಂಗಳೂರು: ತಜ್ಞರ ಜೊತೆ ಸುದೀರ್ಘ ಸಭೆ ಮಾಡಲಾಗಿದೆ ರಾಜ್ಯದಲ್ಲಿ 2 ಪ್ರಕರಣ ಪತ್ತೆಯಾಗಿದೆ. ವಿಶ್ವದಲ್ಲಿ 400 ಪ್ರಕರಣ ಪತ್ತೆಯಾಗಿದೆ.
ಈ ರೋಗದಿಂದ ಯಾವುದೆ ಸಾವಿನ ವರದಿ ಇಲ್ಲ. ಕರೆಂದ್ರ ಸರ್ಕಾರಕ್ಕೆ ಪತ್ರ ಬರೆದು ಹೆಚ್ಚಿನ ಮಾಹಿತಿ ನೀಡುವಂತೆ ಮನವಿ ಮಾಡಲಾಗುವುದು.
ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಕಡ್ಡಾಯ, ನೆಗೆಟಿವ್ ಬಂದ್ರೆ ಮಾತ್ರ ಒಳಗೆ ಬಿಡುವುದು.

ಇನ್ನು ಮುಂದೆ ಸಿನೆಮಾ, ಮಾಲ್, ಹಾಲ್ ಶಾಲೆಗೆ ಹೋಗುವ ಮಕ್ಕಳು ಕಡ್ಡಾಯವಾಗಿ ಎರಡು ಡೋಸ್ ಪಡೆದವರಿಗೆ ಮಾತ್ರ ಕಳಿಸಲು ಅವಕಾಶ.
ಶಾಲಾ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆೆಸಲು ಅವಕಾಶ ಇಲ್ಲ. ಮದುವೆ ಸಮಾರಂಭ 500. ಕ್ಕಿಂತ ಕಡಿಮೆ ಮಾಡಲಾಗುವುದು.
ಪ್ರತಿ ದಿನ ಒಂದು ಲಕ್ಷ ಟೆಸ್ಟ್ ಮಾಡಲು ತೀರ್ಮಾನ.ಕೊವಿಡ್ 2 ಅಲೆಯ ಸಂದರ್ಭದಲ್ಲಿ ಮಾಡಿತುವ ಆಕ್ಚಿಜನ್ ಹಾಗೂ ಐಸಿಯು ಬೆಡ್ ಸಿದ್ಧಗೊಳಿಸಲು ಸೂಚನೆ ನೀಡುತ್ತೆೆೆವೆವ ಆಕ್ಷಿಜನ್ ಜಾಲ ಸಮಿತಿ ಮತ್ತೆ ಶುರು.

ರಾಜ್ಯದಲ್ಲಿ ಕಂಟ್ರೋಲ್ ರೂಂ ಮತ್ತೆ ಆರಂಭಿಸಲು ಕಳೆದ ಬಾರಿ ಉಂಟಾದ ಔಷಧಿಯ ಸಮಸ್ಯೆಯಾಗದಂತೆ ಕ್ರಮ.
ಶಾಂಗ್ರಿಲ್ ಹೋಟೆಲ್ ನಲ್ಲಿ ಸಭೆ ಮಾಡಿ ಹೋದವರಿಗೆ ಪೊಸಿಟಿವ್ ಬಂದಿರುವ ಬಗ್ಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ತನಿಖೆಗೆ ಸೂಚನೆ.
ಮೀನಾ ನಾಗರಾಜ್ ಅವರನ್ನು ಉಸ್ತುವಾರಿ ಅಧಿಕಾರಿಯಾಗಿ ನೇಮಕ, ಫ್ಲೈಟ್ ಬೋರ್ಡಿಂಗ್ ಆದ ತಕ್ಷಣ ಎಲ್ಲ ಮಾಹಿತಿ ಲಭ್ಯವಾಗುವಂತೆ
ಬೆಳಗಾವಿ ಅಧಿವೇಶನ ಅಲ್ಲಿಯೇ ನಡೆಯುತ್ತಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!