ದಾವಣಗೆರೆ: 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅದರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್ ಸೆಟ್ಟು ಮಾರ್ಗಗಳಲ್ಲಿ ಮೇ 21 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜಗಳೂರು ವಾ.ಕಾ ಮತ್ತು ಪಾ ಉಪವಿಭಾಗ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
