ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನ.

Online Application Invitation for D. Devaraja Arasu Pratibha Puraskar.

ದಾವಣಗೆರೆ: ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

2022 ನೇ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ವಿದ್ಯಾರ್ಥಿಗಳು ಫೆಬ್ರವರಿ. 8ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಕ ವೆಬ್ಸೈಟ್ https://www.bcwd.karnataka.gov.in ಅಥವಾ ಮೊಬೈಲ್ ಸಂಖ್ಯೆ 8050770004 ಕರೆ ಮಾಡಬಹುದು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!