ಬೋವಿ ವಿದ್ಯಾರ್ಥಿ ನಿಲಯಕ್ಕೆ ನೂತನ ಅಧ್ಯಕ್ಷರಾಗಿ ಹೆಚ್ ಮಂಜುನಾಥ್ ಕಾರ್ಯದರ್ಶಿಯಾಗಿ ಪಿ ಶ್ರೀನಿವಾಸ ಆಯ್ಕೆ

ದಾವಣಗೆರೆ- ನಗರದ ಭೋವಿ ವಿದ್ಯಾರ್ಥಿ ನಿಲಯ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹೆಚ್.ಮಂಜುನಾಥ, ಕಾರ್ಯದರ್ಶಿಯಾಗಿ ಪಿ.ಶ್ರೀನಿವಾಸ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ನಿರ್ದೇಶಕರಾಗಿ ವೈ.ಬಸವರಾಜ, ಎ.ಬಿ.ನಾಗರಾಜ, ಎಸ್.ಹನುಮಂತ, ಹೆಚ್.ಗಣೇಶ ಕುಮಾರ, ಎಸ್.ಕಿರಣ ಕುಮಾರ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ನೂತನ ಪದಾಧಿಕಾರಿಗಳಿಗೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಆಶೀರ್ವದಿಸಿ, ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವಂತೆ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!