Hostel: ಹಾಸ್ಟೆಲ್, ಅಂಗನವಾಡಿಗಳಿಗೆ ಸ್ವ ಸಹಾಯ ಗುಂಪುಗಳಿಂದ ಆಹಾರ ಪೂರೈಕೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ: (Hostel) ಜಿಲ್ಲೆಯಲ್ಲಿರುವ ಹಾಸ್ಟೆಲ್ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಬೇಕಾಗುವ ಆಹಾರ ಪದಾರ್ಥಗಳನ್ನು ಸ್ವಸಹಾಯ ಸಂಘಗಳಿಂದ ಪಡೆದುಕೊಳ್ಳಬೇಕೆಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಏ.28) ರಂದು ಜಿಲ್ಲಾ...