ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ಆಯ್ಕೆ ಬಗ್ಗೆ ಅಪಸ್ವರ; ಸಚಿವ ಡಾ.ಎಚ್.ಸಿ.ಮಹದೇವಪ್ಪ ರಾಜಿನಾಮೆಗೆ ಆಗ್ರಹ
ಹರಿಹರ: ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜಿನಾಮೆ ನೀಡಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ...