Doctorate: ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರಿಗೆ ಗೌ. ಡಾಕ್ಟರೇಟ್: ಘಟಿಕೋತ್ಸವಕ್ಕೆ ಮೂವರು ಮಾಣಿಕ್ಯ ರಿಗೆ ಆಹ್ವಾನ
ದಾವಣಗೆರೆ: (Doctorate) ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿಗೆ ಪುರಸ್ಕೃತರಾದ ಕನಕಗುರುಪೀಠದ ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಹಾಗೂ ಮಾಜಿ ಸಚಿವರಾದ...