Borewell: ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
ದಾವಣಗೆರೆ: (Borewell) ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ...