ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

SDPI: ಎಸ್‌ಡಿಪಿಐ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಯಾಹಿಯ ಮರು ಆಯ್ಕೆ

*ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ "ನುಡಿದಂತೆ ನಡೆದಿಲ್ಲ" ಮುಂದಿನ ಬಜೆಟ್ ನಲ್ಲಿ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಮೀಸಲಿಡಿ: ಅಪ್ಸರ್ ಕೊಡ್ಲಿಪೇಟೆ ಆಗ್ರಹ* ದಾವಣಗೆರೆ...

Journalism: ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ

ತುಮಕೂರು ಜ 18: (Journalism) ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ...

Eastern IGP: ಪೂರ್ವ ವಲಯದ ಐಜಿಪಿಯಾಗಿ ಡಾ ರವಿಕಾಂತೇಗೌಡ ನೇಮಕ; ಬಿ ರಮೇಶ್ ರವರನ್ನು ಬೆಂಗಳೂರಿಗೆ ವರ್ಗಾವಣೆ 

ದಾವಣಗೆರೆ: (Eastern IGP) ಪೂರ್ವ ವಲಯ ಡಿಜಿ ಐಜಿಪಿಯಾಗಿ ಡಾ. ರವಿಕಾಂತೇಗೌಡ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಹಿಂದೆ ಪೂರ್ವ ವಲಯದ ಡಿಜಿ ಐಜಿಪಿ...

Hoardings Impact: ಡಿಸಿ ಪತ್ರಕ್ಕೆ ಜಾಗೃತವಾದ ಪಾಲಿಕೆ;  3 ತಂಡದಿಂದ ಅಕ್ರಮ ಹೋರ್ಡಿಂಗ್ಸ್ ತೆರವು ಕಾರ್ಯಕ್ಕೆ ಚಾಲನೆ

ದಾವಣಗೆರೆ: (Horadings Impact) ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ನೂತನವಾಗಿ ಯಾವುದೇ ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಬೃಹತ್ ಗಾತ್ರದ ಜಾಹೀರಾತು ಹೋರ್ಡಿಂಗ್ಸ್...

Kptcl: ಕೆಪಿಟಿಸಿಎಲ್ ವಿದ್ಯುತ್ ಟವರ್‌ಗೆ ಧಕ್ಕೆಯಾಗುವಂತೆ ಅಕ್ರಮ ಮಣ್ಣು ಗಣಿಗಾರಿಕೆ

ಹರಿಹರ: (KPTCL) ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‌ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡು ಬಂದಿದ್ದು ಕರ್ನಾಟಕ ದಲಿತ ಸಂಘರ್ಷ...

Hoardings Flex: ದಾವಣಗೆರೆ ನಗರದಲ್ಲಿ ಅನಧಿಕೃತ ಜಾಹಿರಾತು/ಫಲಕ – ಪಾಲಿಕೆ ಆಯುಕ್ತರಿಗೆ ಖಾರವಾಗಿ ಪತ್ರ ಬರೆದ ಜಿಲ್ಲಾಧಿಕಾರಿ

ದಾವಣಗೆರೆ: (Hoardings Flex)  ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವು ಸರ್ಕಾರಿ ಜಾಗ, ಪಾರ್ಕ್, ಖಾಸಗಿ ಜಾಗದಲ್ಲಿ ಅನಧಿಕೃತವಾಗಿ ಯಾವ ಪರವಾನಿಗೆ ಇಲ್ಲದೇ ಬೃಹತ್ತಾದ ಜಾಹಿರಾತು...

Conference: ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ

ಬೆಂಗಳೂರು: (Conference) ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು...

Solid Waste: ದಾವಣಗೆರೆಯ ಅವರಗೊಳ್ಳ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಪುನಃ ಬೆಂಕಿ; ಗ್ರಾಮಸ್ಥರ ಆರೋಗ್ಯಕ್ಕೆ ಕುತ್ತು

ದಾವಣಗೆರೆ: (Solid Waste)  ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ  ಅವರಗೋಳದಲ್ಲಿ ಇರುವ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದಲ್ಲಿ ಪುನಃ ಬೆಂಕಿ ಹೊತ್ತುಕೊಂಡಿರುವ ಘಟನೆ ಸಂಭವಿಸಿದೆ. ಬೆಂಕಿ...

Hoardings: ದಾವಣಗೆರೆ ನಗರದಲ್ಲಿ ತಲೆ ಎತ್ತಿದ ಹೋರ್ಡಿಂಗ್ಸ್;  ಕಣ್ಣುಮುಚ್ಚಿ ಕುಳಿತ ಪಾಲಿಕೆ.!

ದಾವಣಗೆರೆ: (Hoardings) ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ನೂತನವಾಗಿ ಯಾವುದೇ ಪರವಾನಿಗೆ ಪಡೆಯದೇ ಕಾನೂನು ಬಾಹಿರವಾಗಿ ಬೃಹತ್ ಗಾತ್ರದ ಜಾಹಿರಾತು ಹೋರ್ಡಿಂಗ್ಸ್ ಗಳನ್ನು...

Journalist: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ರಾಜಕೀಯ ಕಾರಣಕ್ಕೆ ಸುಳ್ಳೇ ಟೀಕಿಸಿದರೆ ಡೋಂಟ್ ಕೇರ್: ಸಿ.ಎಂ ಖಡಕ್ ಮಾತು

ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ: ಸಿ.ಎಂ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಮಾಧ್ಯಮದವರಿಗೆ ಸಿಎಂ ಕರೆ ಬೆಂಗಳೂರು: (Journalist) ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ....

River Sand: ಹರಿಹರದ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ: 50 ಸಾವಿರ ಮೌಲ್ಯದ 20 ಮೆಟ್ರಿಕ್ ಟನ್ ಮರಳು ವಶ

ದಾವಣಗೆರೆ: (River Sand) ಅಕ್ರಮವಾಗಿ ತುಂಗಭದ್ರಾ ನದಿಯ ದಡದಲ್ಲಿ ಮರಳನ್ನು ಸಂಗ್ರಹಿಸಿದ ಅಡ್ಡೆ ಮೇಲೆ ಪೋಲಿಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮರಳನ್ನು ವಶಪಡಿಸಿಕೊಂಡಿದ್ದಾರೆ....

Kambala: ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: (Kambala) ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ...

ಇತ್ತೀಚಿನ ಸುದ್ದಿಗಳು

error: Content is protected !!